Bible Versions
Bible Books

Matthew 16:23 (ASV) American Standard Version

Versions

KNV   ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
ERVKN   ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
IRVKN   ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us