Versions
KNV ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
ERVKN “ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?