Versions
KNV ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.