Bible Versions
Bible Books

Matthew 19:12 (ASV) American Standard Version

Versions

KNV   ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
ERVKN   ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us