Versions
KNV ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
ERVKN ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’ ಎಂದು ಹೇಳಿದನು.
IRVKN † ಆದಿ 2:24; 1 ಕೊರಿ 6:16: ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’