Bible Versions
Bible Books

Matthew 21:19 (ASV) American Standard Version

Versions

KNV   ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.
ERVKN   ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಕೂಡಲೇ ಅಂಜೂರದ ಮರ ಒಣಗಿಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us