Versions
KNV ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
ERVKN “ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, “ಮಗನೇ, ಈ ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು” ಎಂದನು. ಮಗನು, “ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ” ಎಂದನು. ಆದರೆ ಆ ಮಗನು ಹೋಗಲೇ ಇಲ್ಲ.
IRVKN ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.