Bible Versions
Bible Books

Matthew 21:36 (ASV) American Standard Version

Versions

KNV   ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
ERVKN   ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಸೇವಕರಿಗೂ ಮಾಡಿದರು.
IRVKN   ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us