Versions
KNV ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
ERVKN ಆಗ ಅವನು, ‘ರೈತರು ನನ್ನ ಮಗನನ್ನು ಗೌರವಿಸುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದನು.
IRVKN ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.