Bible Versions
Bible Books

Matthew 21:42 (ASV) American Standard Version

Versions

KNV   ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ERVKN   ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’ ಕೀರ್ತನೆ 118:22, 23
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us