Bible Versions
Bible Books

Matthew 23:15 (ASV) American Standard Version

Versions

KNV   ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
ERVKN   “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us