Versions
KNV ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’ ಎಂದು ನೀನು ಹೇಳುವತನಕ ನನ್ನನ್ನು ನೋಡುವುದೇ ಇಲ್ಲ.”