Bible Versions
Bible Books

Matthew 24:15 (ASV) American Standard Version

Versions

KNV   ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ERVKN   “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us