Bible Versions
Bible Books

Matthew 24:30 (ASV) American Standard Version

Versions

KNV   ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
ERVKN   “ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us