Versions
KNV ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ERVKN ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.
IRVKN ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.