Versions
KNV ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ERVKN ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.
IRVKN ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.