Bible Versions
Bible Books

Matthew 25:24 (ASV) American Standard Version

Versions

KNV   ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
ERVKN   “ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.
IRVKN   ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us