Bible Versions
Bible Books

Matthew 25:41 (ASV) American Standard Version

Versions

KNV   ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ERVKN   “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us