Bible Versions
Bible Books

Matthew 26:17 (ASV) American Standard Version

Versions

KNV   ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
ERVKN   ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.
IRVKN   {ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದು} (ಮಾರ್ಕ 14:12-31; ಲೂಕ 22:7-34; ಯೋಹಾ 13:21-26) PS ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us