Versions
KNV ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
ERVKN ಯೇಸು, “ಬಟ್ಟಲಲ್ಲಿ ನನ್ನ ಸಂಗಡ ತನ್ನ ಕೈಗಳನ್ನು ಅದ್ದುವವನೇ, ನನಗೆ ವಿರೋಧವಾಗಿದ್ದಾನೆ.
IRVKN ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.