Bible Versions
Bible Books

Matthew 26:26 (ASV) American Standard Version

Versions

KNV   ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ERVKN   ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.
IRVKN   ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us