Bible Versions
Bible Books

Matthew 26:38 (ASV) American Standard Version

Versions

KNV   ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
ERVKN   ಅವರಿಗೆ, “ನನ್ನ ಆತ್ಮವು ದುಃಖದಿಂದ ತುಂಬಿಹೋಗಿದೆ. ನನ್ನ ಹೃದಯವು ದುಃಖದಿಂದ ಒಡೆದುಹೋಗುವಂತಿದೆ. ನೀವು ನನ್ನೊಂದಿಗೆ ಎಚ್ಚರವಾಗಿದ್ದು ಇಲ್ಲೇ ಇರಿ” ಎಂದು ಹೇಳಿದನು.
IRVKN   ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us