Versions
KNV ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
ERVKN ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.
IRVKN ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.