Bible Versions
Bible Books

Matthew 27:42 (ASV) American Standard Version

Versions

KNV   ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
ERVKN   “ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.
IRVKN   ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us