Versions
KNV ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
ERVKN ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.
IRVKN ಸುಮಾರು ಮೂರು ಘಂಟೆಗೆ ಯೇಸು, § ಕೀರ್ತ 22:1 “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.