Bible Versions
Bible Books

Matthew 27:55 (ASV) American Standard Version

Versions

KNV   ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
ERVKN   ಯೇಸುವಿನ ಸೇವೆ ಮಾಡುತ್ತಾ ಗಲಿಲಾಯದಿಂದ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದ ಅನೇಕ ಸ್ತ್ರೀಯರು ದೂರದಲ್ಲಿ ನೋಡುತ್ತಾ ನಿಂತಿದ್ದರು.
IRVKN   ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us