Bible Versions
Bible Books

Matthew 3:9 (ASV) American Standard Version

Versions

KNV   ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ERVKN   ‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬ ಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.
IRVKN   ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us