Versions
KNV ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
ERVKN ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.
IRVKN {ಯೇಸು ಗಲಿಲಾಯ ಸೀಮೆಯಲ್ಲಿ ಸುವಾರ್ತೆಯನ್ನು ಸಾರುವುದಕ್ಕೆ ಪ್ರಾರಂಭಮಾಡಿದ್ದು} PS ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.