Bible Versions
Bible Books

Matthew 4:16 (ASV) American Standard Version

Versions

KNV   ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
ERVKN   ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಜನರಿಗೆ ಬೆಳಕು ದೊರೆಯಿತು.” ಯೆಶಾಯ 9:1-2
IRVKN   ಹೀಗೆ ಕತ್ತಲಲ್ಲಿ ವಾಸಿಸಿದ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us