Bible Versions
Bible Books

Matthew 4:21 (ASV) American Standard Version

Versions

KNV   ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
ERVKN   ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ನೋಡಿದನು. ಅವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿದ್ದರು. ಅವರು ಮೀನು ಹಿಡಿಯಲು ತಮ್ಮ ಬಲೆಗಳನ್ನು ಸರಿಪಡಿಸಿಕೊಳ್ಳುತ್ತಿದ್ದರು. ಯೇಸು ಇವರನ್ನು ಕರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us