Versions
KNV ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
ERVKN ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.
IRVKN ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ. PEPS