Versions
KNV ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ERVKN ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.
IRVKN ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; § ಲೂಕ 3:34; ಅ. ಕೃ. 7:60 ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.