Bible Versions
Bible Books

Matthew 7:12 (ASV) American Standard Version

Versions

KNV   ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
ERVKN   “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
IRVKN   ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us