Bible Versions
Bible Books

Micah 3:2 (ASV) American Standard Version

Versions

KNV   ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
ERVKN   ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.
IRVKN   ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ.
ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ.
ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us