Bible Versions
Bible Books

Micah 3:3 (ASV) American Standard Version

Versions

KNV   ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
ERVKN   ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡು ಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡು ಮಾಡುತ್ತೀರಿ.
IRVKN   ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ.
ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ.
ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ * ಕೊಪ್ಪರಿಗೆಯಲ್ಲಿನ ದೊಡ್ಡ ಕಡಾಯಿ
ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us