Bible Versions
Bible Books

Micah 3:4 (ASV) American Standard Version

Versions

KNV   ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
ERVKN   ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”
IRVKN   ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು.
ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us