Bible Versions
Bible Books

Micah 3:5 (ASV) American Standard Version

Versions

KNV   ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ERVKN   ಕೆಲವು ಸುಳ್ಳು ಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿಯದೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಊಟ ಕೊಡದೆ ಹೋದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.
IRVKN   ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ,
ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು
ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us