Bible Versions
Bible Books

Micah 4:12 (ASV) American Standard Version

Versions

KNV   ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.
ERVKN   ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ. ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜುಗುಜ್ಜಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us