Bible Versions
Bible Books

Micah 5:1 (ASV) American Standard Version

Versions

KNV   ಈಗ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
ERVKN   ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us