Versions
KNV ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
ERVKN ಆದುದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.
IRVKN ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು.
ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. † ಹಾಳುಮಾಡುವೆನು. ಅಥವಾ ಹಾಳಾಗುವಂತೆ ಗಾಯಪಡಿಸುವೆನು.