Versions
KNV ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
ERVKN ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.
IRVKN {ಇಸ್ರಾಯೇಲರ ಉದ್ಧಾರ} PS ನಾನಂತು ಯೆಹೋವನನ್ನು ಎದುರುನೋಡುವೆನು.
ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ.
ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.