Versions
KNV ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
ERVKN “ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.