Versions
KNV ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.
ERVKN ಮಲ್ಕೀಯನ ವಂಶದ ಒಟ್ಟು ಜನರು ಇನ್ನೂರ ನಲವತ್ತೆರಡು ಮಂದಿ. ಇವರೆಲ್ಲಾ ಕುಟುಂಬಗಳ ನಾಯಕರಾಗಿದ್ದರು. ಅಜರೇಲನ ಮಗನು ಅಮಷ್ಪೈ (ಅಜರೇಲನು ಅಹಜೈಯ ಮಗ; ಅಹಜೈಯು ಮೆಪಿಲ್ಲೇಮೋತನ ಮಗ; ಮೆಪಿಲ್ಲೇಮೋತನು ಇಮ್ಮೇರನ ಮಗ.)
IRVKN ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.