Versions
KNV ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
ERVKN ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೀಹ ಮತ್ತು ಗಿಷ್ಪ ಅವರ ಮುಖ್ಯಸ್ತರು.
IRVKN ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.