Bible Versions
Bible Books

Nehemiah 11:23 (ASV) American Standard Version

Versions

KNV   ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
ERVKN   ಗಾಯಕರಾಗಿದ್ದ ಇವರು ದೇವಾಲಯದ ಸೇವಾಕಾರ್ಯಗಳಲ್ಲಿ ಹಾಡುತ್ತಿದ್ದರು. ಇವರ ಅನುದಿನದ ಕರ್ತವ್ಯವನ್ನು ರಾಜನೇ ತಿಳಿಸುತ್ತಿದ್ದನು. ಇವರು ಅದಕ್ಕೆ ವಿಧೇಯರಾಗುತ್ತಿದ್ದರು.
IRVKN   ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us