Versions
KNV ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ
ERVKN ಯೆಹೂದ ಸಂಸ್ಥಾನದ ಜನರು ಈ ಪಟ್ಟಣಗಳಲ್ಲಿ ವಾಸಿಸಿದರು. ಕಿರ್ಯತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ಯಕಬ್ಜೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು.
IRVKN ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,