Bible Versions
Bible Books

Nehemiah 11:3 (ASV) American Standard Version

Versions

KNV   ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
ERVKN   ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.
IRVKN   ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us