Versions
KNV ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
ERVKN ಗೆಬದ ಬೆನ್ನಾಮೀನ್ ವಂಶದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು.
IRVKN ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.