Bible Versions
Bible Books

Nehemiah 11:4 (ASV) American Standard Version

Versions

KNV   ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
ERVKN   ಯೆಹೂದ ಮತ್ತು ಬೆನ್ಯಾಮೀನನ ಕುಟುಂಬಗಳ ಇತರರು ಜೆರುಸಲೇಮ್ ನಗರದಲ್ಲಿ ವಾಸಿಸಿದರು.) ಜೆರುಸಲೇಮಿಗೆ ಬಂದ ಯೆಹೂದನ ಸಂತಾನದವರು ಯಾರೆಂದರೆ: ಉಜ್ಜೀಯನ ಮಗನಾದ ಅತಾಯ. (ಉಜ್ಜೀಯನು ಜೆಕರ್ಯನ ಮಗ; ಜೆಕರ್ಯನು ಅಮರ್ಯನ ಮಗ; ಅಮರ್ಯನು ಶೆಫಟ್ಯನ ಮಗ; ಶೆಫಟ್ಯನು ಮಹಲಲೇಲನ ಮಗ; ಮಹಲಲೇಲ ಪೆರೆಚನ ಸಂತಾನದವನು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us