Bible Versions
Bible Books

Nehemiah 11:9 (ASV) American Standard Version

Versions

KNV   ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
ERVKN   ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರಿಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us